spot_img
Sunday, April 19, 2026
spot_img

ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ರಶ್ಮಿ ಎಸ್.ಆರ್. ಅಧಿಕಾರ ಸ್ವೀಕಾರ


ಕುಂದಾಪುರ: ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ರಶ್ಮಿ ಎಸ್.ಆರ್. ಅವರು ಫೆ.3ರಂದು ಅಧಿಕಾರ ಸ್ವೀಕರಿಸಿದರು. ಕಳೆದ ಮೂರು ವರ್ಷಗಳಿಂದ ಕುಂದಾಪುರ ಎಸಿಯಾಗಿದ್ದ ಕೆ. ರಾಜು ಅವರು ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.

ಮಂಗಳೂರು ಮೂಲದ ರಶ್ಮಿ ಎಸ್. ಆರ್. ಅವರು 2014ನೇ ಬ್ಯಾಚಿನ ಕೆ‌ಎ‌ಎ‌ಎಸ್ ಅಧಿಕಾರಿ. 2017ರಲ್ಲಿ ಮಂಗಳೂರಿನಲ್ಲಿ ಪ್ರೊಬೇಷನರ್ ಅವಧಿ ಮುಗಿಸಿ, 2019 ರಲ್ಲಿ ಬಂಟ್ವಾಳ ತಹಶೀಲ್ದಾರ್ ನೇಮಕಗೊಂಡಿದ್ದರು. 2022ರಲ್ಲಿ ದ.ಕ. ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದು, ಈಗ ಕುಂದಾಪುರ ಎಸಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!