spot_img
Sunday, April 19, 2026
spot_img

ಜೆಸಿ‌ಐ ಚಿತ್ತೂರು-ಮಾರಣಕಟ್ಟೆ ವತಿಯಿಂದ ಸಂಚಾರ ಪೊಲೀಸ್ ಸಿಬ್ಬಂದಿ ಗೋಪಾಲ ಖಾರ್ವಿಯವರಿಗೆ ಸನ್ಮಾನ

ಕುಂದಾಪುರ: ಜೆಸಿ‌ಐ ಚಿತ್ತೂರು-ಮಾರಣಕಟ್ಟೆ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿ ಟ್ರಾಫಿಕ್ ಪೊಲೀಸ್ ಗೋಪಾಲ ಖಾರ್ವಿ ಇವರನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುಪ್ರಸಾದ್ ದೇವಾಡಿಗ ಮಾರಣಕಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೆಸಿ‌ಐನ ಅಕ್ಷತಾ ಗಿರೀಶ್ ಐತಾಳ್, ಜೆಸಿ‌ಐ ಸ್ಥಾಪಕ ಅಧ್ಯಕ್ಷರಾದ ಉದಯ ಜಿ ಪೂಜಾರಿ, ತಲ್ಲೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರತ್ನ ಜಿ ಉಪಸ್ಥಿತರಿದ್ದರು.

ಜೆಸಿ‌ಐ ಪೂರ್ವಾಧ್ಯಕ್ಷರಾದ ಗೋವರ್ಧನ ಜೋಗಿ ನಿರೂಪಿಸಿ, ಯಶೋಧರ ಆಚಾರ್ಯ ವಂದಿಸಿದರು. ಸುಬ್ರಹ್ಮಣ್ಯ ಉಡುಪ, ರಾಜೇಶ್ ಶೆಟ್ಟಿ ಸಹಕರಿಸಿದರು.

advertisement

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!