spot_img
Sunday, April 19, 2026
spot_img

ಉಡುಪಿ ಜಿಲ್ಲಾ ಸಹಕಾರಿ ಕ್ರೀಡಾಕೂಟ ಮುಂದೂಡಿಕೆ

ಉಡುಪಿ ಅಜ್ಜರಕಾಡು ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಫೆಬ್ರವರಿ 5ನೇ ಆದಿತ್ಯವಾರ ನಡೆಸಲು ಉದ್ದೇಶಿಸಿದ್ದ ಉಡುಪಿ ಜಿಲ್ಲಾ ಸಹಕಾರ ಸಂಸ್ಥೆಗಳ ನೌಕರರಿಗೆ ಹಾಗೂ ಆಡಳಿತ ಮಂಡಳಿ ಸದಸ್ಯರ ಸಹಕಾರಿ ಕ್ರೀಡಾಕೂಟ-2023ವನ್ನು ಮುಂದೂಡಲಾಗಿದೆ. ಕ್ರೀಡಾಕೂಟವನ್ನು ಎಪ್ರಿಲ್ ತಿಂಗಳಲ್ಲಿ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!