spot_img
Sunday, April 19, 2026
spot_img

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವಂಡ್ಸೆ ವಲಯ ಕಛೇರಿ ಉದ್ಘಾಟನೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಂಡ್ಸೆ ವಲಯ ಕಛೇರಿ ಹಾಗೂ ಡಿಜಿಟಲ್ ಸೇವಾಕೇಂದ್ರ ವಂಡ್ಸೆಯ ಶೆಟ್ಟಿ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡಿದ್ದು ಅದರ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಶ್ರೀಮತಿ ಪಾರ್ವತಿ, ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಶೆಟ್ಟಿ ಕಾಂಪ್ಲೆಕ್ಸ್‌ನ ಶ್ರೀಮತಿ ಭಾರತಿ ಶೇಖರ ಶೆಟ್ಟಿ, ವಂಡ್ಸೆ ವಲಯ ಮೇಲ್ವಿಚಾರಕ ಚಂದ್ರ ಮಧುವನ, ವಂಡ್ಸೆ ಒಕ್ಕೂಟದ ಅಧ್ಯಕ್ಷ ಗಿರೀಶ್ ನಾಯ್ಕ್, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ವಂಡ್ಸೆ ಒಕ್ಕೂಟದ ಪದಾಧಿಕಾರಿಗಳು, ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!