spot_img
Sunday, April 19, 2026
spot_img

ಡಾ| ಬಿ. ಬಿ. ಹೆಗ್ಡೆ ಕಾಲೇಜಿಗೆ ಸಾಫ್ಟ್‌ಬಾಲ್‌ನಲ್ಲಿ ಬಿ.ಎಂ. ಸುಕುಮಾರ್ ಶೆಟ್ಟಿ ಪರ್ಯಾಯ ಪಾರಿತೋಷಕ ಪ್ರಶಸ್ತಿ

 ಕುಂದಾಪುರ:  ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವುನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಫ್ಟ್‌ಬಾಲ್ ಪಂದ್ಯಾಟದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಬಿ.ಎಂ.ಎಸ್. ಪರ್ಯಾಯ ಪಾರಿತೋಷಕವನ್ನು ಪಡೆದುಕೊಂಡಿದೆ. ಸಂಸ್ಥೆಯ ಅಧ್ಯಕ್ಷರಾದ  ಬಿ.ಎಂ. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟಿ, ಉಪಪ್ರಾಂಶುಪಾಲರಾದ  ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ  ರಂಜಿತ್ ಟಿ.ಎನ್. ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!