spot_img
Sunday, April 19, 2026
spot_img

ಪ್ರಸಿದ್ಧ ಹಿನ್ನೆಲೆ ಗಾಯಕಿ ವಾಣಿ ಜಯರಾಂ ಇನ್ನಿಲ್ಲ


10 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಜನರನ್ನು ರಂಜಿಸಿದ ಭಾರತೀಯ ಚಿತ್ರರಂಗ ಕಂಡ ಪ್ರಸಿದ್ಧ ಹಿನ್ನೆಲೆ ಗಾಯಕಿ ವಾಣಿ ಜಯರಾಂ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಚೆನ್ನೈನ ತಮ್ಮ ಮನೆಯಲ್ಲಿ ವಾಣಿ ಜಯರಾಂ ಕೊನೆಯುಸಿರೆಳೆದಿದ್ದಾರೆ.

ಬಹುಭಾಷೆಯಲ್ಲಿ ಹಾಡುಗಳನ್ನು ಹಾಡಿ, ಪ್ರಸಿದ್ದರಾಗಿದ್ದ ವಾಣಿ ಅವರು ಕನ್ನಡದಲ್ಲೂ ಕೂಡ ಅನೇಕ ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದರು. ಡಾ ರಾಜ್‌ಕುಮಾರ್, ಎಸ್ ಪಿ ಬಾಲಸುಬ್ರಣ್ಯಂ ಸೇರಿದಂತೆ ಅನೇಕ ಗಾಯಕರ ಜೊತೆಗೂ ವಾಣಿ ಅನೇಕ ಕನ್ನಡ ಹಾಡುಗಳನ್ನು ಹಾಡಿದ್ದಾರೆ. ಹಿಂದಿ ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ ಹಾಗೂ ಬಂಗಾಳಿ ಭಾಷೆಯಲ್ಲಿ ಸುಮಾರು 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!