spot_img
Sunday, April 19, 2026
spot_img

ಸುರಭಿಯ ನಾಟಕೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಸುರಭಿಯ 4 ದಿನಗಳ ರಾಜ್ಯಮಟ್ಟದ ನಾಟಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಖ್ಯಾತ ರಂಗಕರ್ಮಿ ನಿರ್ದೇಶಕ ಗಣೇಶ್ ಮಂದಾರ್ತಿಯವರು ಬಿಡುಗಡೆಗೊಳಿಸಿ ನಾಟಕೋತ್ಸವಕ್ಕೆ ಯಶಸ್ಸು ಕೋರಿ ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ನಾಗರಾಜ ಪಿ ಯಡ್ತರೆ. ಕಾರ್ಯದರ್ಶಿ ಭಾಸ್ಕರ್ ಬಾಡ ಉಪಾಧ್ಯಕ್ಷ ಆನಂದ ಮದ್ದೋಡಿ ನಿರ್ದೇಶಕ ಸುಧಾಕರ್ ಪಿ ಬೈಂದೂರು ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!