spot_img
Saturday, June 13, 2026
spot_img

ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಅಮುಕ್ತ್ ನವರಿಂದ ಸನ್ಮಾನ

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಅಧ್ಯಾಪಕರ ಸಂಘ (ರಿ.) (ಅಮುಕ್ತ್) ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಫೆಬ್ರವರಿ 05 ರ ಆದಿತ್ಯವಾರ ನಡೆಸಿದ 36 ನೆಯ ವಾರ್ಷಿಕ ಸಮ್ಮೇಳನದಲ್ಲಿ  ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿ ಪುರಸ್ಕೃತರಾದ ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು  ಅಮುಕ್ತ್ ನ ಪರವಾಗಿ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರುನ ನಿರ್ದೇಶಕರಾದ ಡಾ. ಅಪ್ಪಾಜಿಗೌಡ ಸನ್ಮಾನಿಸಿ ಗೌರವಿಸಿದರು.

ಪಿಲಿಕುಳ ನಿಸರ್ಗಧಾಮದ ಪ್ರಾದೇಶಿಕ ವಿಜ್ಞಾನ ಕೇಂದ್ರದ  ನಿರ್ದೇಶಕ ಡಾ. ಕೆ. ವಿ. ರಾವ್,  ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ಗಿರಿಧರ್ ರಾವ್, ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರುನ ಹೆಚ್ಚುವರಿ ನಿರ್ದೇಶಕ  ಶ್ರೀ ರಾಜಶೇಖರ ಹೆಬ್ಬಾರ್. ಸಿ, ಮಹಿಳಾ ರಾಷ್ಟ್ರೀಯ ಶಿಕ್ಷಣ ಸಮಾಜದ  ಅಧ್ಯಕ್ಷರಾದ ಮಣೆಲ್ ಅಣ್ಣಪ್ಪ ನಾಯಕ್, ಉಪಾಧ್ಯಕ್ಷರಾದ ಡಾ. ಮಂಜುಳಾ, ಬೆಸೆಂಟ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಸತೀಶ್ ಕುಮಾರ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ. ಏನ್. ಎಂ. ಜೋಸೆಫ್ , ಪ್ರಧಾನ ಕಾರ್ಯದರ್ಶಿ ಡಾ. ಬಿ. ಕೆ. ವಿಶಾಲ , ಮ್ಯಾನೇಜಿಂಗ್ ಟ್ರಸ್ಟಿ ಡಾ. ವಾಸಪ್ಪ ಗೌಡ ಹಾಗೂ ಕೋಶಾಧಿಕಾರಿ ಗೋಪಾಲ ಎಂ ಗೋಖಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!