Sunday, September 8, 2024

ಪೌಲ್ ಹ್ಯಾರಿಸ್ ವೃತ್ತವನ್ನು ಬ್ರಹ್ಮಶ್ರೀ ನಾರಾಯಣಗುರು ವೃತ್ತವನ್ನಾಗಿ ಅಭಿವೃದ್ಧಿ ಪಡಿಸಲು ಮನವಿ

ಕುಂದಾಪುರ ಪುರಸಭಾ ವ್ಯಾಪ್ತಿಯ ವಿನಯ ಆಸ್ಪತ್ರೆ ಎದುರಿಗೆ ಇರುವ ಪೌಲ್ ಹ್ಯಾರಿಸ್ ವೃತ್ತವನ್ನು ಬ್ರಹ್ಮಶ್ರೀ ನಾರಾಯಣಗುರು ವೃತ್ತವನ್ನಾಗಿ ಅಭಿವೃದ್ಧಿ ಪಡಿಸಲು ಕೋರಿ ಬಿಲ್ಲವ ಸಮಾಜದ ವತಿಯಿಂದ ಕುಂದಾಪುರ ಪರಸಭೆಯ ಅಧ್ಯಕ್ಷರಾದ ವೀಣಾ ಭಾಸ್ಕರ ಮೆಂಡನ್ ಅವರಿಗೆ ಮನವಿ ನೀಡಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!