spot_img
Monday, April 20, 2026
spot_img

ಬಸ್ರೂರು ಶ್ರೀ ಶಾರದಾ ಕಾಲೇಜು: ವಿಜಯಲಕ್ಷ್ಮೀ ಬಿ ಅವರಿಗೆ ಬೀಳ್ಕೊಡುಗೆ

 ಕುಂದಾಪುರ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘದ ವತಿಯಿಂದ ವಯೋ ನಿವೃತ್ತಿ ಹೊಂದಿದ ಕಛೇರಿ ಅಧೀಕ್ಷಕರಾದ ವಿಜಯಲಕ್ಷ್ಮೀ ಬಿ. ಅವರನ್ನು ಸನ್ಮಾನಿಸಲಾಯಿತು.
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ  ಬಿ. ಅಪ್ಪಣ್ಣ ಹೆಗ್ಡೆಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟ್‌ನ ಅಧ್ಯಕ್ಷರಾದ   ಜಯಕರಶೆಟ್ಟಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಮತ್ತು ವಿಜಯಲಕ್ಷ್ಮೀ ದಂಪತಿಗಳು ಉಪಸ್ಥಿತರಿದ್ದರು.
 ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಂಘದ ಅಧ್ಯಕ್ಷರಾದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ  ನಾರಾಯಣ ಪೈಯವರು ಸ್ವಾಗತಿಸಿದರು. ಉಪನ್ಯಾಸಕಿ  ಆಶಾ ವಂದಿಸಿದರು. ಉಪನ್ಯಾಸಕಿ ಮಮತಾ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!