spot_img
Monday, April 20, 2026
spot_img

ರಿಷಬ್ ಶೆಟ್ಟಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಕುಂದಾಪುರ: ನಟ, ನಿರ್ದೇಶಕ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿಯವರಿಗೆ ಚಿತ್ರರಂಗದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಚಿತ್ರಗಳನ್ನು ನೀಡುವ ಮೂಲಕ ಪ್ರಸಿದ್ಧರಾದ ರಿಷಬ್ ಅವರ ಕಾಂತಾರ ಚಿತ್ರ ಹೊಸ ದಾಖಲೆಯನ್ನು ಬರೆದಿತ್ತು. ರಿಷಬ್ ಶೆಟ್ಟಿಯವರು ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದವರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!