spot_img
Wednesday, January 22, 2025
spot_img

ಬಜೆಟ್ ಅಧಿವೇಶನದಲ್ಲಿ ಜಿಲ್ಲೆಯ ಶಾಸಕರುಗಳು ಗೈರು-ವಿಕಾಸ್ ಹೆಗ್ಡೆ ಅಸಮಾಧಾನ

ಕುಂದಾಪುರ: ಈಗಾಗಲೇ ರಾಜ್ಯ ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಅನ್ಯಾಯವಾಗಿದೆ. ಆದರೆ ಬಜೆಟ್ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಹಾಗೂ ಜನರ ಬೇಡಿಕೆಗಳನ್ನು ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಬೇಕಾದ ಜಿಲ್ಲೆಯ ಶಾಸಕರುಗಳು ಅಧಿವೇಶನದಲ್ಲಿ ಭಾಗವಹಿಸದೆ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಶಾಸಕರುಗಳ ಬೇಜವಾಬ್ದಾರಿತನದ ಪರಮಾವಧಿಯಾಗಿದೆ, ಇನ್ನುಳಿದ ದಿನವಾದರೂ ಜವಾಬ್ದಾರಿಯುತ ಶಾಸಕರುಗಳು ಬಜೆಟ್ ಅಧಿವೇಶನದಲ್ಲಿ ಭಾಗವಹಿಸಿ ಜಿಲ್ಲೆಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!