spot_img
Tuesday, April 21, 2026
spot_img

ಸಮಾಜ ಕಲ್ಯಾಣ ಇಲಾಖೆ ಸಚಿವರ ಪ್ರವಾಸ


ಉಡುಪಿ: ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ‌ ಅವರು ಫೆಬ್ರವರಿ 25 ಹಾಗೂ 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.25 ರಂದು ಬೆಳಗ್ಗೆ 7.30ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, ಬೆ. 10.30 ರಿಂದ ಮ. 12 ರ ವರೆಗೆ‌ ಉಡುಪಿಯ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಸಹವಾಲು ಸ್ವೀಕಾರ ಕಾರ್ಯಕ್ರಮ, ಸಂಜೆ 6 ಕ್ಕೆ ಬ್ರಹ್ಮಾವರದಲ್ಲಿ ಚೇರ್ಕಾಡಿ ಕನ್ನಾರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮ ಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಕೋಟದಲ್ಲಿ ವಾಸ್ತವ್ಯ ಮಾಡಲಿರುವರು.

ಫೆ. 27 ರಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, 10.30 ಕ್ಕೆ ಉಡುಪಿಯ ಕಿದಿಯೂರು ಹೋಟೆಲ್‌ನ ಮಾಧವ ಕೃಷ್ಣ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ‌ ಇಲಾಖೆಯ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಪೌರ ಕಾರ್ಮಿಕರಿಗೆ‌ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!