spot_img
Wednesday, April 22, 2026
spot_img

ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ

ಕುಂದಾಪುರ: ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಕ್ಲಬ್ ಬೈಲಹೊಂಗಲ  ಇವರ ವತಿಯಿಂದ ಕಳೆದ ನವೆಂಬರ್ ನಲ್ಲಿನ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ರಾಣಿ ಮಲ್ಲಮ್ಮ ಕುರಿತಾದ  ರಾಜ್ಯಮಟ್ಟದ  ಕವನ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಅವರ ‘ವೀರರಾಣಿ ಬೆಳವಡಿ ಮಲ್ಲಮ್ಮ’ ಹೆಸರಿನ ಕವಿತೆಗೆ  ನಗದು ಬಹುಮಾನ ಪುರಸ್ಕಾರ ಲಭಿಸಿದೆ.

ತಮ್ಮ ವೈವಿಧ್ಯಮಯ ಬರಹಗಳ ಮೂಲಕ    ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿರುವ ನರೇಂದ್ರ ಎಸ್ ಗಂಗೊಳ್ಳಿ  ಅವರ ಅಂಕಣ ಬರಹಗಳ ಸಂಕಲನ ‘ಹೇಳದೆ ಹೋದ ಮಗಳಿಗೆ’ ಮತ್ತು ಕಥಾ ಸಂಕಲನ ‘ನಾಯಿ ನಾನು ‘  ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!