spot_img
Thursday, April 23, 2026
spot_img

ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ ಮೂರು rank


ಕುಂದಾಪುರ: ಮಂಗಳೂರು ವಿ.ವಿ.ಯ 2021-22ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಶುಭಲಕ್ಷ್ಮೀ ಬಿ.ಬಿ.ಎ. ಪದವಿಯಲ್ಲಿ ದ್ವಿತೀಯ rank, ಅಕ್ಷಯ್ ಶೆಟ್ಟಿ ಬಿ.ಎಸ್ಸಿ. ಪದವಿಯಲ್ಲಿ ದ್ವಿತೀಯ rank, ಅಕ್ಷತಾ ಬಿ.ಕಾಂ. ಪದವಿಯಲ್ಲಿ ಒಂಭತ್ತನೇ rank ಪಡೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!