Sunday, September 8, 2024

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಕೆ.ದಸ್ತಗೀರ್ ಕಂಡ್ಲೂರು ನೇಮಕ

ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಕೆ.ದಸ್ತಗೀರ್ ಕಂಡ್ಲೂರು ಇವರನ್ನು ರಾಜ್ಯ ಅಧ್ಯಕ್ಷರಾದ ಜಬ್ಬಾರ್ ಖಾನ್ ಇವರ ಸೂಚನೆಯಂತೆ ಆಯ್ಕೆ ಮಾಡಲಾಗಿದೆ.

ಇವರು ನಮ್ಮ ನಾಡ ಒಕ್ಕೂಟದ ಕುಂದಾಪುರ ಘಟಕದ ಅಧ್ಯಕ್ಷರಾಗಿ, ಕಂಡ್ಲೂರು ಜುಮ್ಮಾ ಮಸ್ಜಿದ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!