spot_img
Thursday, April 23, 2026
spot_img

ಬೈಂದೂರು ಮಂಡಲ ಬಿಜೆಪಿ ವಾಸ್ತವ ಹೇಗಿದೆ? ದೀಪಕ್ ಕುಮಾರ್ ಶೆಟ್ಟಿಯವರೊಂದಿಗಿನ ಸಂದರ್ಶನ


ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳ ಪೈಕಿ ಅತೀ ಹೆಚ್ಚು ಕುತೂಹಲ ಕೆರಳಿಸಿರುವ ಬೈಂದೂರು ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಸಿದ್ಧತೆ, ರಾಜಕೀಯ ಗೊಂದಲಗಳ ಬಗ್ಗೆ ಬೈಂದೂರು ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿಯವರು ಜನಪ್ರತಿನಿಧಿ ಅಭಿಮುಖದಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ.

ದೀಪಕ್ ಕುಮಾರ್ ಶೆಟ್ಟಿಯವರೊಂದಿಗಿನ ಸಂದರ್ಶನ ಜನಪ್ರತಿನಿಧಿ ಯೂಟ್ಯೂಬ್ ಚಾನೆಲ್ ನಲ್ಲಿ ಮಾರ್ಚ್ 14ರ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ.

https://www.facebook.com/100005855857282/videos/510953854535733/

ನಮ್ಮ ಯೂಟ್ಯೂಬ್ ಚಾನೆಲ್ ಗೆ ಸಬ್‌ಸ್ಕ್ರೈಬರ್ ಆಗಿ, ಸುದ್ದಿ, ಸಂದರ್ಶನ ವೀಕ್ಷಿಸಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!