spot_img
Sunday, June 14, 2026
spot_img

ಕಾಂಗ್ರೆಸ್ ಪಕ್ಷ: ಕೆ.ಗೋಪಾಲ ಪೂಜಾರಿ, ದಿನೇಶ ಹೆಗ್ಡೆ, ವಿನಯ ಕುಮಾರ್ ಸೊರಕೆಗೆ ಟಿಕೆಟ್ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಕೆ.ಗೋಪಾಲ ಪೂಜಾರಿ, ಕುಂದಾಪುರ ವಿಧಾನ ಸಭಾ ಕ್ಷೇತ್ರಕ್ಕೆ ದಿನೇಶ ಹೆಗ್ಡೆ ಮೊಳಹಳ್ಳಿ, ಕಾಪು ವಿಧಾನ ಸಭಾ ಕ್ಷೇತ್ರಕ್ಕೆ ವಿನಯ ಕುಮಾರ್ ಸೊರಕೆ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ದ.ಕ ಜಿಲ್ಲೆಯ ಮಂಗಳೂರು – ಯು.ಟಿ ಖಾದರ್, ಮೂಡುಬಿದಿರೆ -ಮಿಥುನ್ ರೈ, ಬೆಳ್ತಂಗಡಿ – ರಕ್ಷಿತ್ ಶಿವರಾಂ, ಬಂಟ್ವಾಳ ರಾಮನಾಥ ರೈ , ಸುಳ್ಯ – ಕೃಷ್ಣಪ್ಪ ಜಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!