spot_img
Friday, April 24, 2026
spot_img

ಮೇ 10ಕ್ಕೆ ಕರ್ನಾಟಕ ವಿಧಾನ ಸಭಾ ಚುನಾವಣೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮೇ 10-2023 ರಂದು ಬುಧವಾರ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.

ಈ ಬಗ್ಗೆ ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಈ ಬಾರಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ, ಈ ಪೈಕಿ 12.15 ಲಕ್ಷ ಯುವ ಮತದಾರರಿದ್ದಾರೆ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!