spot_img
Friday, April 24, 2026
spot_img

ಜೆಸಿ‌ಐ ಕುಂದಾಪುರ ಸಿಟಿ ವತಿಯಿಂದ ತೆರೆಮರೆಯ ಸಾಧಕ ದಿನೇಶ್ ಹೆಮ್ಮಾಡಿ ಅವರಿಗೆ ಸನ್ಮಾನ

ಕುಂದಾಪುರ: ಜೆಸಿ‌ಐ ಕುಂದಾಪುರ ಸಿಟಿ ವತಿಯಿಂದ ಕೋಟೇಶ್ವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರ ಪುರಸಭೆಯ ಪೌರ ಕಾರ್ಮಿಕ ದಿನೇಶ್ ಹೆಮ್ಮಾಡಿ ಅವರಿಗೆ ತೆರೆಮರೆಯ ಸಾಧಕ ಬಿರುದಿನೊಂದಿಗೆ ಸನ್ಮಾನಿಸಲಾಯಿತು.

ಜೆಸಿ‌ಐ ಕುಂದಾಪುರ ಸಿಟಿಯ ಅಧ್ಯಕ್ಷೆ ಡಾ.ಸೋನಿ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಭಾರತೀಯ ಜೆಸಿಸ್‌ನ ರಾಷ್ಟ್ರೀಯ ಸಂಯೋಜಕರಾದ ಕೆ.ಕಾರ್ತಿಕೇಯ ಮಧ್ಯಸ್ಥ, ವಲಯ ೧೫ರ ಉಪಾಧ್ಯಕ್ಷ ಅಭಿಲಾಶ್, ಜೆಸಿ‌ಐ ಕಲ್ಯಾಣಪುರದ ಅಧ್ಯಕ್ಷ ಅನಿತಾ ನರೇಂದ್ರ ಕುಮಾರ್, ಜೆಸಿ‌ಐ ಉಡುಪಿ ಇಂದ್ರಾಳಿಯ ಅಧ್ಯಕ್ಷೆ ರಿಟಾ ಮರಿಯಾ, ಜೆಸಿ‌ಐ ಬ್ರಹ್ಮಾವರ ಸೇವೆಯ ಅಧ್ಯಕ್ಷ ಕೃಷ್ಣಮೂರ್ತಿ ಹೈಕಾಡಿ, ಜೆಸಿ‌ಐ ಶಂಕರಪುರ ಜಾಸ್ಮಿನ್‌ನ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಜೆಸಿ‌ಐ ಕುಂದಾಪುರ ಸಿಟಿಯ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ಪೂರ್ವ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಗಿರೀಶ್ ಹೆಬ್ಬಾರ್ ರಾಘವೇಂದ್ರ ಚರಣ್ ನಾವಡ, ಶ್ರೀಧರ್ ಸುವರ್ಣ, ಮಂಜುನಾಥ್ ಕಾಮತ್, ನಾಗೇಶ್ ನಾವಡ, ವಿಜಯ ಭಂಡಾರಿ, ಚಂದ್ರಕಾಂತ್, ಲೇಡಿ ಜೇಸಿ ಅಧ್ಯಕ್ಷೆ ಪ್ರೇಮ, ಯುವ ಜೆಸಿ‌ಐ ಅಧ್ಯಕ್ಷೆ ಚಂದ್ರಿಕಾ ಕಾಮತ್, ವಲಯ ತರಬೇತುದಾರ ನರೇಂದ್ರ ಕುಮಾರ್ ಕೋಟ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಸಂದೇಶ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!