spot_img
Friday, April 24, 2026
spot_img

ಬಗ್ವಾಡಿಯಲ್ಲಿ ಸಾವಿರ ಮಹಿಳೆಯರಿಂದ ಏಕಕಾಲದಲ್ಲಿ ಕುಂಕುಮಾರ್ಚನೆ


ಕುಂದಾಪುರ: ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಏ.6 ಗುರುವಾರ ನಡೆಯುವ ರಥೋತ್ಸವದಂದು ಬೆಳಿಗ್ಗೆ 9.30ಕ್ಕೆ ವಿಶೇಷವಾಗಿ ಶ್ರೀ ಮಹಿಷಾಸುರಮರ್ದಿನಿ ದೇವಿಗೆ 1,000 ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.

ಈ ಸಂದರ್ಭದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ಡಾ.ಜಿ ಶಂಕರ್ ಉಪಸ್ಥಿತರಿರಲಿದ್ದಾರೆ. ಈ ದೇವತಾ ಕಾರ್ಯದಲ್ಲಿ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕುಂಕುಮಾರ್ಚನೆ ಮಾಡಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಬೇಕೆಂದು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!