spot_img
Friday, April 24, 2026
spot_img

ಬಗ್ವಾಡಿ ಮಹಿಷಾಸುರಮರ್ದಿನಿಗೆ ಏಕಕಾಲದಲ್ಲಿ ಸಾಮೂಹಿಕವಾಗಿ ಕುಂಕುಮಾರ್ಚನೆ


ಕುಂದಾಪುರ: ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವದ ಅಂಗವಾಗಿ ವಿಶೇಷವಾಗಿ ಶ್ರೀ ಮಹಿಷಾಸುರಮರ್ದಿನಿ ದೇವಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.

ವೇದಿಕೆಯಲ್ಲಿ ಪುರೋಹಿತರಿಂದ ಶ್ರೀದೇವಿಗೆ ಕುಂಕುಮಾರ್ಚನೆಯ ವಿಧಿವಿಧಾನಗಳು ನಡೆದರೆ ವೇದಿಕೆ ಎದುರುಗಡೆ ದೊಡ್ಡ ಸಂಖ್ಯೆಯಲ್ಲಿ ನೆರೆದ ಮಹಿಳೆಯರು ಸಾಮೂಹಿಕವಾಗಿ ಕುಂಕುಮಾರ್ಚನೆ ಸಲ್ಲಿಸಿದರು. ಬಗ್ವಾಡಿ ಮಹಿಷಾಸುರಮರ್ದಿನಿ ಸನ್ನಿಧಾನದಲ್ಲಿ ಇದೊಂದು ಅಪರೂಪದ ಕಾರ್ಯಕ್ರಮವಾಗಿದೆ.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಆಡಳಿತ ಮಂಡಳಿಯ ಪದಾಧಿಕಾರಿಗಳು, ಕುಂದಾಪುರ ಶಾಖೆಯ ಪದಾಧಿಕಾರಿಗಳು, ಮೊಗವೀರ ಯುವ ಸಂಘಟನೆ, ಮೊಗವೀರ ಸ್ತ್ರೀಶಕ್ತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!