spot_img
Friday, April 24, 2026
spot_img

ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯದ ಕರಪತ್ರ ಬಿಡುಗಡೆ


ಬೈಂದೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಇದರ ಜೀರ್ಣೋದ್ಧಾರ ಕಾರ್ಯದ ಕರಪತ್ರವನ್ನು ನಾಡೋಜ ಡಾ. ಜಿ. ಶಂಕರ ಅವರ ಸಹೋದರ ಶಿವಣ್ಣ ಅವರು ಅನಾವರಣಗೊಳಿಸಿ, ಸರ್ವ ಭಕ್ತರ ಸಹಾಯ ಸಹಕಾರದಿಂದ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆದಷ್ಟು ಶೀಘ್ರವಾಗಿ ನೇರವೇರಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಇದರ ಕುಂದಾಪುರ ಶಾಖಾಧ್ಯಕ್ಷ ಉದಯಕುಮಾರ ಹಟ್ಟಿಯಂಗಡಿ, ಮೊಗವೀರ ಮಹಾಜನ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಎಂ.ಎಂ ಸುವರ್ಣ, ಶ್ಯಾಮಲ ಕುಂದರ್, ದೇವಸ್ಥಾನದ ತಂತ್ರಿಗಳಾದ ರಾಮಚಂದ್ರ ಭಟ್, ದೇವಸ್ಥಾನದ ಅಧ್ಯಕ್ಷರಾದ ಗಣಪತಿ ಎಸ್ ಮೊಗವೀರ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಮ ಎನ್ ಅಳ್ವೆಗದ್ದೆ, ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ರವಿರಾಜ್ ಚಂದನ್ ಕಳವಾಡಿ, ಉಪಾಧ್ಯಕ್ಷರಾದ ಲಕ್ಷ್ಮಣ್ ಕಳವಾಡಿ, ದೇವಸ್ಥಾನದ ಪೂರ್ವಾಧ್ಯಕ್ಷರಾದ ನಾರಾಯಣ ಟಿ. ಅಳ್ವೆಗದ್ದೆ, ನಾರಾಯಣ ಅಕ್ಷಯ ಶ್ರೀನಿವಾಸ, ತಿಮ್ಮಪ್ಪ ಮೊಗವೀರ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ನಾಗೇಶ ಟಿ. ಅಳ್ವೆಗದ್ದೆ, ಬಾಬು ಮೊಗವೀರ, ಸಮಿತಿಯ ಕಾರ್ಯದರ್ಶಿ ವೆಂಕಟೇಶ ಮೊಗವೀರ, ಕೋಶಾಧಿಕಾರಿ ವಿಶ್ವನಾಥ್ ಮೊಗವೀರ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿಯ ಧರ್ಮದರ್ಶಿಗಳು, ಪದಾಧಿಕಾರಿಗಳು, ಊರಿನ ನಾಗರೀಕರು ಉಪಸ್ಥಿತರಿದ್ದರು.

ಶಿಕ್ಷಕ ಪಾಂಡುರಂಗ ಅಳ್ವೆಗದ್ದೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!