spot_img
Friday, April 24, 2026
spot_img

ಕುಂದಾಪುರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ದಿನೇಶ ಹೆಗ್ಡೆ ನಾಮಪತ್ರ ಸಲ್ಲಿಕೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದಿನೇಶ ಹೆಗ್ಡೆ, ಪ್ರತಾಪಚಂದ್ರ ಶೆಟ್ಟರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತಿದ್ದೇನೆ. ಕ್ಷೇತ್ರದಲ್ಲಿಯೂ ಬದಲಾವಣೆಯ ಅಪೇಕ್ಷೆ ಕೇಳಿ ಬರುತ್ತಿದೆ. ಕ್ಷೇತ್ರದ ವಾತಾವರಣ ಪೂರಕವಾಗಿದೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್, ಮಲ್ಯಾಡಿ ಶಿವರಾಮ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!