spot_img
Saturday, June 13, 2026
spot_img

ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟ: ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕಾರ್ಯಾಗಾರ

ಉಡುಪಿ: ಕರ್ನಾಟಕ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ಮಾದರಿ ನೀತಿ ಸಂಹಿತೆಯಡಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಕುರಿತು, ಜಿಲ್ಲಾ ಎಂಸಿ‌ಎಂಸಿ ಸಮಿತಿ ವತಿಯಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಹಾಗೂ ಜಾಹೀರಾತುನಲ್ಲಿ ಯಾವ ಯಾವ ವಿವರಗಳು ಇರಬೇಕು, ಇರಬಾರದು ಸೇರಿದಂತೆ ಮತ್ತಿತರ ವಿಷಯಗಳನ್ನು ವಿವರವಾಗಿ ತಿಳಿಸಲು, ಎಲ್ಲಾ ರಾಜಕೀಯ ಪಕ್ಷಗಳಿಗೆ, ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಅವರ ಏಜೆಂಟರುಗಳಿಗೆ ಏಪ್ರಿಲ್ 15 ರಂದು ಬೆಳಗ್ಗೆ 11.30 ಗಂಟೆಗೆ, ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಅವರ ಏಜೆಂಟರುಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯುವಂತೆ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!