Sunday, September 8, 2024

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ’ವಿ-ಗ್ರೋ’ ಬ್ಯುಸಿನೆಸ್ ಡೇ

ಕುಂದಾಪುರ: ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗವು V-Grow : Business Day ಕಾರ್ಯಕ್ರಮವನ್ನು ದಿನಾಂಕ 17, 19 ಮತ್ತು 21 ಏಪ್ರಿಲ್,2023ರಂದು ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ವ್ಯವಹಾರ ಕೌಶಲ್ಯ ಬೆಳೆಸಿಕೊಂಡರೆ ಭವಿಷ್ಯದಲ್ಲಿ ದೊಡ್ಡ ಉದ್ಯಮಿಗಳಾಗಬಹುದು ಎಂಬ ನಿಟ್ಟಿನಲ್ಲಿ ಈ ಕಾರ್‍ಯಕ್ರಮ ವಿನೂತನವಾಗಿ ನಡೆಯಲಿದೆ. ಮೂರು ಹಂತದಲ್ಲಿ ಆಯೋಜನೆಗೊಳ್ಳಲಿದ್ದು, ಮೊದಲನೇ ಹಂತದ ವ್ಯವಹಾರ ಯೋಜನೆ ಪ್ರಸ್ತುತಿ, ಎರಡನೇ ಹಂತದಲ್ಲಿ ವ್ಯವಹಾರ ಕೌಶಲ್ಯ ಪ್ರದರ್ಶನ, ಮೂರನೇ ಹಂತದಲ್ಲಿ ವ್ಯವಹಾರ ಪಟ್ಟಿ ವಿಶ್ಲೇಷಣೆ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!