spot_img
Saturday, June 13, 2026
spot_img

ಪ್ರಪುಲ್ಲ ವಿ ಶೆಟ್ಟಿ ನಿಧನ

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರು, ಯುವ ಮೆರಿಡಿಯನ್‌ನ ಆಡಳಿತ ನಿರ್ದೇಶಕರಾದ ಬಿ ಉದಯ್ ಕುಮಾರ್ ಶೆಟ್ಟಿ ಹಾಗೂ ಬಿ ವಿನಯ್ ಕುಮಾರ್ ಶೆಟ್ಟಿ ಅವರ ಮಾತೃಶ್ರೀ ಶಿರೂರು ಆರ್ಮಕ್ಕಿ ಶ್ರೀಮತಿ ಪ್ರಪುಲ್ಲ ವಿ ಶೆಟ್ಟಿ ಎ.16ರ ರಾತ್ರಿ 10.30ಕ್ಕೆ ನಿಧನರಾದರು. ಮೃತರು ಪತಿ ನಿವೃತ್ತ ಮುಖ್ಯೋಪಾಧ್ಯಾಯರಾದ ಹಳನಾಡು ದೊಡ್ಡಮನೆ ವಿಶ್ವನಾಥ ಶೆಟ್ಟಿ, ಪುತ್ರರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!