spot_img
Sunday, April 26, 2026
spot_img

ಬೈಂದೂರು ವಿಧಾನ ಸಭಾ ಕ್ಷೇತ್ರ: ಕೆ.ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

ಬೈಂದೂರು: ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಬೈಂದೂರಿನ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ವಾಸುದೇವ ಯಡಿಯಾಳ್, ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!