spot_img
Sunday, June 14, 2026
spot_img

ವಂಡ್ಸೆ ಸಂಜೀವ ಭಂಡಾರಿ ನಿಧನ


ಕುಂದಾಪುರ: ವಂಡ್ಸೆ ಗ್ರಾಮದ ಸಂಭಾರ್ತಿಯ ಸಂಜೀವ ಭಂಡಾರಿ ಎ.18ರಂದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ವಂಡ್ಸೆಯಲ್ಲಿ ಕಳೆದ 62 ವರ್ಷಗಳಿಂದ ಸೆಲೂನ್ ಶಾಪ್ ಮೂಲಕ ವೃತ್ತಿ ನಿರ್ವಹಿಸುತ್ತಿದ್ದ ಅವರು, ಅಪಾರವಾದ ಜನಪ್ರೀತಿ ಪಡೆದಿದ್ದರು. ಮಲ್ಲಿಗೆ ಕೃಷಿ, ಅಡಿಕೆ ಕೃಷಿಯಲ್ಲಿಯೂ ತೊಡಗಿಸಿಕೊಂಡಿದ್ದ ಅವರು ಜನಾನುರಾಗಿಯಾಗಿದ್ದರು. ಶ್ರೀ ಕ್ಷೇ.ಧ.ಗ್ರಾ ಯೋಜನೆಯ ಸವಿನಯ ಸ್ವಸಹಾಯ ಸಂಘದ ಆರಂಭದಿಂದಲೇ ಸದಸ್ಯರಾಗಿ ಸಂಘದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ವೃತ್ತಿಯೊಂದಿಗೆ ಕೃಷಿಯ ಬಗ್ಗೆ ಅಪಾರವಾದ ಆಸಕ್ತಿ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದರು.

ಮೃತರು ಪತ್ನಿ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!