spot_img
Sunday, April 26, 2026
spot_img

ಬೈಂದೂರು: ಜೆಡಿ‌ಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹೀಂ ನಾಮಪತ್ರ ಸಲ್ಲಿಕೆ


ಬೈಂದೂರು, ಎ.19: ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿರುವ ಜೆಡಿ‌ಎಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ಇಬ್ರಾಹೀಂ ಅವರು ಬೈಂದೂರಿನ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ಅವರಿಗೆ ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜೆಡಿ‌ಎಸ್ ಮುಖಂಡರಾದ ಶ್ರೀಕಾಂತ್ ಅಡಿಗ, ಸಂದೇಶ ಭಟ್ ಉಪ್ಪುಂದ, ಇಸ್ಮಾಯಿಲ್ ರಿಯಾಜ್, ಜಯಶೀಲ ಶೆಟ್ಟಿ, ಗಿರೀಶ್ ಮರವಂತೆ, ಮಾರುತಿ ಕೊಲ್ಲೂರು, ಯಾಸಿನ್ ಉಪ್ಪುಂದ, ವಾಹಬ್ ಇಬ್ರಾಹಿಂ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!