spot_img
Sunday, June 14, 2026
spot_img

ಬೈಂದೂರಿನಲ್ಲಿ ಭಾಜಪ ಶಕ್ತಿ ಪ್ರದರ್ಶನ

ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆಯ ಅಂಗವಾಗಿ ಬೈಂದೂರಿನಲ್ಲಿ ಬೃಹತ್ ಮೆರವಣಿಗೆ ನಡೆಯಿತು.

ಬೈಂದೂರು ಬಿಜೆಪಿ ಕಛೇರಿಯಿಂದ ಹೊರಟ ಮೆರವಣಿಗೆ ಬೈಂದೂರು ಸೇನೇಶ್ವರ ದೇವಸ್ಥಾನಕ್ಕೆ ಸಾಗಿತು. ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆ ಸಮಾವೇಶದ ಸ್ಥಳಕ್ಕೆ ಸಾಗಿ ಬಂತು. ಮೆರವಣಿಗೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು. ಕೇಸರಿ ಶಾಲು, ಬಾವುಟದಿಂದ ಬೈಂದೂರು ಕೇಸರಿಮಯವಾಗಿ ಕಂಡುಬಂತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!