spot_img
Sunday, April 26, 2026
spot_img

ಯಕ್ಷಾಂಗಣ ಟ್ರಸ್ಟ್‌ನವರ ಬೇಸಿಗೆ ಶಿಬಿರ


ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್‌ನವರು 6 ವರ್ಷಕ್ಕಿಂತ ಮೇಲ್ಪಟ್ಟ 40 ವರ್ಷದ ಒಳಗಿನವರಿಗೆ ಯಕ್ಷಗಾನ ನೃತ್ಯ, ಭಾಗವತಿಕೆ (ತಾಳಾಭ್ಯಾಸದೊಂದಿಗೆ ಪದ್ಯಾಭ್ಯಾಸ) ವಿಷಯದ ಬಗ್ಗೆ 30-04-2023 ರಿಂದ 06-05-2023ರ ತನಕ ಬೆಳಿಗ್ಗೆ 9:30ರಿಂದ 11:30ರ ತನಕ ಕೋಟದ ಹಂದೆ ಶ್ರೀ ಮಹಾವಿಷ್ಣು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೇಸಿಗೆ ಶಿಬಿರ ಹಮ್ಮಿಕೊಂಡಿದೆ. ಕಳೆದ ಕೆಲವು ವರ್ಷದಿಂದ ಯಕ್ಷಾಂಗಣ ಟ್ರಸ್ಟ್‌ನವರು ಉಚಿತವಾಗಿ ನಡೆಸುವ ಈ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಕೋಟ ಸುದರ್ಶನ ಉರಾಳ, ಸುಜಯೀಂದ್ರ ಹಂದೆ, ಲಂಬೋದರ ಹೆಗಡೆ, ಸುಹಾಸ ಕರಬರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9845414622, 9448292494, 9448547237 ಈ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!