spot_img
Sunday, June 14, 2026
spot_img

ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ


ಉಡುಪಿ:ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರ ಭೇಟಿ ಪ್ರಯುಕ್ತ ಕೇಂದ್ರ ಗೃಹ ಸಚಿವ‌ ಅಮಿತ್ ಷಾ‌ ಅವರು‌ ಏಪ್ರಿಲ್ ೨೯ ರಂದು ಕುಂದಾಪುರ ತಾಲೂಕಿನ ಸಿದ್ಧಾಪುರದ ಸರ್ಕಾರಿ ಪ್ರೌಢಶಾಲೆಯಿಂದ ಸರ್ಕಲ್‌ವರೆಗೆ ರೋಡ್ ಶೋ ನಡೆಸಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ‌ ಅಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ರ ವರೆಗೆ ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿರುವ‌ ಎಲ್ಲಾ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟದ‌ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಸದ್ರಿ ದಿನದಂದು ಶಂಕರನಾರಾಯಣ ಪೊಲೀಸ್‌ ಠಾಣಾ ವ್ಯಾಪ್ತಿಯ ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!