spot_img
Wednesday, January 22, 2025
spot_img

ವಂಡ್ಸೆಯಲ್ಲಿ ಬಿಜೆಪಿ ಬಿರುಸಿನ ಪ್ರಚಾರ

ಕುಂದಾಪುರ: ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಪರವಾಗಿ ವಂಡ್ಸೆಯಲ್ಲಿ ಗುರುವಾರ ಬಿರುಸಿನ ಪ್ರಚಾರ ನಡೆಸಲಾಯಿತು. ಚಲನಚಿತ್ರ ರಂಗದ ಪ್ರಮೋದ್ ಶೆಟ್ಟಿ, ಬಿಗ್‌ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಗುರುರಾಜ ಗಂಟಿಹೊಳೆ ಪರವಾಗಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು. ಗ್ರಾ.ಪಂ ಸದಸ್ಯರು, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!