spot_img
Monday, April 27, 2026
spot_img

ಜಿಲ್ಲೆಯ ಎಲ್ಲ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ-ಹಾಲಾಡಿ ಶ್ರೀನಿವಾಸ ಶೆಟ್ಟಿ


ಕುಂದಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಬೃಹತ್ ಪಾದಯಾತ್ರೆ

ಕುಂದಾಪುರ: ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲ ಬಿಜೆಪಿ ಆಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

ಅವರು ಕುಂದಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರ ಪರವಾಗಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದರು.

ಈ ಪಾದಯಾತ್ರೆಯಲ್ಲಿ ಭಾರತೀಯ ಜನತಾ ಪಕ್ಷ ಕುಂದಾಪುರ ಮಂಡಲ ಹಾಗೂ ಹಿಂದು ಸಂಘಟನೆಯ ಸಾವಿರಾರು ಮಂದಿ ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಕುಂದಾಪುರದ ನೆಹರೂ ಮೈದಾನದಿಂದ ಆರಂಭಗೊಂಡ ಪಾದಯಾತ್ರೆ ಕುಂದಾಪುರ ಪೇಟೆಯಲ್ಲಿ ಸಾಗಿ, ಶಾಸ್ತ್ರೀ ಸರ್ಕಲ್ ಬಳಿ ಸಂಪನ್ನಗೊಂಡಿತು.

ಪಾದಯಾತ್ರೆಯಲ್ಲಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ ಬೈಕಾಡಿ, ಕುಂದಾಪುರ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!