spot_img
Monday, April 27, 2026
spot_img

ಎಸ್.ಎಸ್.ಎಲ್.ಸಿ ಫಲಿತಾಂಶ: ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ರಾಜ್ಯಮಟ್ಟದಲ್ಲಿ ದ್ವಿತೀಯ

2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಸಂಸ್ಥೆಯ ವಿದ್ಯಾರ್ಥಿನಿ ಶ್ರೀಲಹರಿ 624 ಅಂಕಗಳಿಸಿ ರಾಜ್ಯಮಟ್ಟದಲ್ಲಿ ದ್ವಿತೀಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ.

ಸಾತ್ವಿಕ್ ಆರ್ ಮತ್ತು ಸುಮಿತ್ರ ಭಟ್ ಕ್ರಮವಾಗಿ 622 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಗಳಿಸಿದ್ದಾರೆ.
33 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. 90 ವಿದ್ಯಾರ್ಥಿಗಳು A+ ಶ್ರೇಣಿಯಲ್ಲಿ, 57 ವಿದ್ಯಾರ್ಥಿಗಳು A ಶ್ರೇಣಿಯಲ್ಲಿ, 32 ವಿದ್ಯಾರ್ಥಿಗಳುB+ 17 ವಿದ್ಯಾರ್ಥಿಗಳುB ಶ್ರೇಣಿ ಹಾಗೂ ಒಬ್ಬ ವಿದ್ಯಾರ್ಥಿ C+ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದು ಶೇ. 98.99 ಫಲಿತಾಂಶ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!