spot_img
Monday, April 27, 2026
spot_img

ಆತ್ರಾಡಿ: ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ


ಕುಂದಾಪುರ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೈಂದೂರು ಶೈಕ್ಷಣಿಕ ವಲಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ, ವಂಡ್ಸೆ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 29 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ, 14 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಗುಣಮಟ್ಟದ ಫಲಿತಾಂಶವನ್ನು ಸಂಸ್ಥೆ ದಾಖಲಿಸಿದೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಆಶ್ರಿತ್ 625ರಲ್ಲಿ 616 ಅಂಕ, ನಿಶಾ-613 ಅಂಕ, ಪ್ರಾಪ್ತಿ-605 ಅಂಕ, ಸುಚೇತ್-594 ಅಂಕ, ಟಿ.ಕೆ ನಂದಾ-589 ಅಂಕ ಪಡೆದಿದ್ದಾರೆ.
ಪ್ರತೀಕ್ಷಾ-577, ತ್ರಿಶಾ-576, ಐಶ್ಚರ್ಯ-572, ಸಾನಿಕಾ-565, ಸೌಜನ್ಯ-565 ಶೇ.90ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ.

ಭೂಮಿಕಾ-556, ಅಭಿಷೇಕ್-554, ಶ್ರೇಯಾ-552, ಕೀರ್ತನ್-546, ಶ್ರೀಜಾ-543 ಶೇ85ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್ ಶೆಟ್ಟಿ, ಗ್ರಾಮ ಸೇವಾ ಸಂಗಮ ಸೊಸೈಟಿ ಅಧ್ಯಕ್ಷ ರಾಜಗೋಪಾಲ ಶೆಟ್ಟಿ ಬಗ್ವಾಡಿ, ಶಾಲಾ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಸ್ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!