spot_img
Monday, April 27, 2026
spot_img

ಎಸ್.ಎಸ್.ಎಲ್.ಸಿ: ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಶೇ.100 ಫಲಿತಾಂಶ: ರಾಜ್ಯ ಮಟ್ಟದಲ್ಲಿ 6ನೇ rank


ಶಂಕರನಾರಾಯಣ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಶೇಕಡಾ 100 ಫಲಿತಾಂಶ ಪಡೆದಿದೆ.

35 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕುಮಾರಿ ಅಕ್ಷಿತಾ 620 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 6ನೇ ರ್‍ಯಾಂಕ್ ಹಾಗೂ ತಾಲೂಕು ಮಟ್ಟದಲ್ಲಿ 2ನೇ ರ್‍ಯಾಂಕ್ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!