spot_img
Monday, April 27, 2026
spot_img

ಉಡುಪಿ ಜಿಲ್ಲಾಡಳಿತದ ವತಿಯಿಂದ ಮತ ಏಣಿಕೆಗೆ ಸಿದ್ದತೆ


ಉಡುಪಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿನ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಉಡುಪಿಯ ಸೈ0ಟ್ ಸಿಸಿಲಿ ಶಾಲೆಯಲ್ಲಿ ನಡೆಯಲ್ಲಿದೆ.

ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಸಿ.ಐ..ಎಸ್.ಎಫ್ ತುಕಡಿಯಿಂದ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!