spot_img
Monday, April 27, 2026
spot_img

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕಾರ


ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು. ದೇವರ ಹೆಸರಲ್ಲಿ ಅವರು ಪ್ರಮಾಣ ಮಾಡಿದರು.

ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಎಂಟು ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಡಾ.ಪರಮೇಶ್ವರ್‌ರ್, ಕೆ.ಎಚ್. ಮುನಿಯಪ್ಪ, ಕೆ.ಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹಮ್ಮದ್ ಖಾನ್ ಪ್ರಮಾಣ ವಚನ ಸ್ವೀಕರಿಸಿದರು.

ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!