spot_img
Monday, April 27, 2026
spot_img

ಗಂಗೊಳ್ಳಿಗೆ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರು


ಗಂಗೊಳ್ಳಿ : ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮೇ 23ರಂದು ಚಿತ್ತೈಸಲಿದ್ದಾರೆ.

ಸಂಜೆ 4ಗಂಟೆಗೆ ದೇವಸ್ಥಾನಕ್ಕೆ ಚಿತ್ತೈಸಲಿರುವ ಶ್ರೀಗಳು ದೇವಸ್ಥಾನದಲ್ಲಿ ಪ್ರಾಂಗಣದಲ್ಲಿ ವೃಂದಾವನಸ್ಥ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಪುತ್ಥಳಿ ಪ್ರತಿಷ್ಠಾಪನೆ ನೆರವೇರಿಸಲಿದ್ದಾರೆ. ಬಳಿಕ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಲಿದ್ದಾರೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!