spot_img
Saturday, August 15, 2026
spot_img

ಭಂಡಾರ್ಕಾರ್ಸ್ ಕಾಲೇಜು: ಅಗ್ನಿ ಸುರಕ್ಷತೆ ಅರಿವು ಕಾರ್ಯಕ್ರಮ


ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ, ಇಲ್ಲಿನ ಐಕ್ಯೂ‌ಎಸಿ, ಯೂತ್ ರೆಡ್‌ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಶಾಖೆ ಅವರ ಸಹಯೋಗದಲ್ಲಿ ಅಗ್ನಿ ಸುರಕ್ಷತೆ ಅರಿವು ಕಾರ್ಯಕ್ರಮ ನಡೆಯಿತು.

ಅಗ್ನಿಶಾಮಕ ಇಲಾಖೆ ಠಾಣೆ ಕುಂದಾಪುರ ಇಲ್ಲಿನ ಅಧಿಕಾರಿ ಬಾಲಕೃಷ್ಣ ಇವರು ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತೆಯ ಕುರಿತು ಅರಿವು ಮೂಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ ನಾರಾಯಣ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿಗಳಾದ ಕೃಷ್ಣನಂದ ಟಿ. ಗೌಡ, ಐ‌ಆರ್ ಸಿ ಎಸ್ ಕುಂದಾಪುರ ತಾಲೂಕು ಶಾಖೆ ಅಧ್ಯಕ್ಷರಾದ ಎಸ್. ಜಯಕರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರ ಆಚಾರಿ, ಐಕ್ಯೂ‌ಎಸಿ ಸಂಯೋಜಕರಾದ ಡಾ. ಕೆ. ಎಮ್. ವಿಜಯ್ ಕುಮಾರ್ , ಕಾಲೇಜಿನ ರೆಡ್ ಕ್ರಾಸ್ ಘಟಕದ ಪ್ರೊ.ಸತ್ಯನಾರಾಯಣ ಕಾರ್ಯಕ್ರಮ ಸಂಯೋಜಕರು,
ಎನ್‌ಎಸ್‌ಎಸ್ ಯೋಜನಾಧಿಕಾರಿ ರಾಮಚಂದ್ರ ಆಚಾರ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅರ್ಪಿತಾ ಸ್ವಾಗತಿಸಿ, ವಿದ್ಯಾರ್ಥಿನಿ ಸೊನಲಿ ನಿರೂಪಿಸಿದರು. ವಿದ್ಯಾರ್ಥಿ ಪ್ರಜ್ವಲ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!