spot_img
Monday, April 27, 2026
spot_img

ಉಡುಪಿ: ಮೇ 29 ರಂದು ಮಿನಿ ಉದ್ಯೋಗ ಮೇಳ


ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ,ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ‌ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!