spot_img
Monday, April 27, 2026
spot_img

ಮದರ್ ತೆರೆಸಾ ಶಿಕ್ಷಣ ಸಂಸ್ಥೆ: ಎಸ್.ಎಸ್.ಎಲ್.ಸಿ ಗುಣಾತ್ಮಕ ಫಲಿತಾಂಶದಲ್ಲಿ ಕುಂದಾಪುರ ವಲಯ ಮಟ್ಟದಲ್ಲಿ ಪ್ರಥಮ


ಶಂಕರನಾರಾಯಣ: ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸಂಸ್ಥೆಯು ಕಳೆದ 25 ವರ್ಷಗಳಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತ ಬಂದಿದ್ದು, ಹತ್ತನೇ ತರಗತಿಯಲ್ಲಿ ಅನೇಕ ವರ್ಷಗಳಿಂದ ಉತ್ತಮ ಫಲಿತಾಂಶವನ್ನು ನೀಡುತ್ತಾ ಬಂದಿದೆ. ಈ ವರ್ಷವೂ ಸಹ ಶೇಕಡ 100 ಫಲಿತಾಂಶದೊಂದಿಗೆ ಶೇಕಡ 95.17 ಗುಣಾತ್ಮಕ ಫಲಿತಾಂಶ ದಾಖಲಿಸುವುದರೊಂದಿಗೆ ಕುಂದಾಪುರ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!