spot_img
Sunday, April 26, 2026
spot_img

ಕೋಟ ಪಡುಕರೆ ಕಾಲೇಜಿನಲ್ಲಿ ಉದ್ಯೋಗ ಮೇಳ


ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಮತ್ತು ಎಪಿಟೋಮ್ ಕಂಪನಿಯ ಸಂಯುಕ್ತಾಶ್ರಯದಲ್ಲಿ ದಿನಾಂಕ: ೨೯.೦೫.೨೦೨೩ರಂದು ನಡೆದ ಉದ್ಯೋಗ ಮೇಳವನ್ನು ಜಸ್ಟ್ ಡೈಲ್‌ನ ಮಂಗಳೂರು ಪ್ರಾದೇಶಿಕ ವಲಯದ ನಿರ್ವಾಹಕರಾದ ಆದರ್ಶ್ ಉದ್ಘಾಟಿಸಿ, ಉದ್ಯೋಗಾಂಕ್ಷಿಗಳಿಗೆ ಸಂದರ್ಶನ ಮಾಡಿದರು.

ಈ ಸಂದರ್ಶನದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಸುಮಾರು ೮ ವಿದ್ಯಾರ್ಥಿಗಳನ್ನು ಪ್ರಥಮ ಹಂತದಲ್ಲಿ ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುನೀತ. ವಿ ವಹಿಸಿದ್ದರು. ಅತಿಥಿಗಳನ್ನು ಡಾ. ಸುಬ್ರಮಣ್ಯ.ಎ ಸ್ವಾಗತಿಸಿದರು. ಕು. ಶ್ರೀಕಾ ತೃತೀಯ ಬಿ.ಎ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಶಂಕರ ನಾಯ್ಕ ಬಿ. ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!