spot_img
Sunday, June 14, 2026
spot_img

ಎಸ್.ಎಸ್.ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ: ಚೈತನ್ಯಗೆ ವಂಡ್ಸೆ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ವತಿಯಿಂದ ರೂ. 25000 ನಗದು ಪುರಸ್ಕಾರ


ವಂಡ್ಸೆ: 2022-23 ನೇ ಸಾಲಿನ ಎಸ್.ಎಸ್.ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಚಿತ್ತೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಚೈತನ್ಯ ನಂದ್ರೋಳ್ಳಿ ಇವರಿಗೆ ವಂಡ್ಸೆ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಿ ಸಂಘದ ಪರವಾಗಿ ಉನ್ನತ ಶಿಕ್ಷಣಕ್ಕೆ ರೂ.25,000 ನಗದು ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎನ್ ಮಂಜಯ್ಯ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ಜಗನ್ನಾಥ ಶೆಟ್ಟಿ ಹೊಸೂರು ಹಾಗೂ ಸಂಘದ ಎಲ್ಲಾ ನಿರ್ದೇಶಕರು, ಉರುಬೈಲು ರಘುರಾಮ ಶೆಟ್ಟಿ, ಹೆಟ್ನಬೈಲು ಕರುಣಾಕರ ಶೆಟ್ಟಿ, ಗ್ರಾ.ಪಂ.ಸದಸ್ಯ ನಾರಾಯಣ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಚೈತನ್ಯ ವಂಡ್ಸೆ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಸದಸ್ಯ ಬೆಳ್ಳಾಲ ಗ್ರಾಮದ ನಂದ್ರೋಳ್ಳಿಯ ಸುಧಾಕರ ಆಚಾರ್ಯ ಇವರ ಪುತ್ರಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!