spot_img
Monday, April 27, 2026
spot_img

ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ

ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಬೆಂಗಳೂರು ಮೋಟರ್‍ಸ್ ಮಾಲಕರಾದ ಲ. ಪ್ರವೀಣ್ ಕುಮಾರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಲ. ಜಗದೀಶ್ ವಾಸುದೇವ್ ಹಾಗೂ ಖಜಾಂಚಿಯಾಗಿ ಲ. ಸುನಿಲ್ ಕುಮಾರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!