spot_img
Monday, April 27, 2026
spot_img

ಶ್ರೀ ವೆಂಕಟರಮಣ ಪದವಿ  ಪೂರ್ವ ಕಾಲೇಜಿನ ವಿದ್ಯಾರ್ಥಿ ನಿತೇಶ್ ಗೆ ನೀಟ್ ಪರೀಕ್ಷೆಯಲ್ಲಿ 564 ಅಂಕ

ಕುಂದಾಪುರ : ರಾಷ್ಟ್ರೀಯ ಪರೀಕ್ಷಾ ಮಂಡಳಿ  ನಡೆಸಿದ  ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ  ಪೂರ್ವ ಕಾಲೇಜಿನ ವಿದ್ಯಾರ್ಥಿ ನಿತೇಶ್ 564 ಅಂಕಗಳನ್ನು ಪಡೆದು  ಅರ್ಹತೆ ಪಡೆದಿದ್ದಾನೆ.

     ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು  ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!