spot_img
Monday, April 27, 2026
spot_img

ಜೆ‌ಇ‌ಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯಗೆ ರಾಷ್ಟ್ರ ಮಟ್ಟದಲ್ಲಿ 2126ನೇ rank


ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆ‌ಇ‌ಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ G.H ರಾಷ್ಟ ಮಟ್ಟದಲ್ಲಿ category wise (ವರ್ಗವಾರು )2126 ನೇ rank ಪಡೆದು ಅದ್ಭುತ ಸಾಧನೆ ಮಾಡಿದ್ದಾಳೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!