Sunday, September 8, 2024

ಆಲೂರು ಶಾಲೆಯಲ್ಲಿ ಇಂಗ್ಲಿಷ್ ಶಬ್ದಕೋಶ ಪುಸ್ತಕ ವಿತರಣೆ


ಕುಂದಾಪುರ: ಸರಕಾರಿ ಪ್ರೌಢಶಾಲೆ ಗುಜ್ಜಾಡಿ ಇಲ್ಲಿನ ನಿವೃತ್ತ ಶಿಕ್ಷಕರಾದ ಸಂಪತ್ ಕುಮಾರ್ ಪಾಂಗಾಳ ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇಲ್ಲಿನ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಶಬ್ದಕೋಶ ಪುಸ್ತಕವನ್ನು ಉಚಿತವಾಗಿ ವಿತರಿಸಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕರಾದ ಶಶಿಧರ ಶೆಟ್ಟಿ ಮತ್ತು ಸಹಶಿಕ್ಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!